ಮಂಗಳೂರು: ನಡು ರಸ್ತೆಯಲ್ಲಿ ಬೆಂಕಿ ಹತ್ತಿಕೊಂಡು ಉರಿದ ಬಸ್ - Mahanayaka
11:10 PM Wednesday 11 - December 2024

ಮಂಗಳೂರು: ನಡು ರಸ್ತೆಯಲ್ಲಿ ಬೆಂಕಿ ಹತ್ತಿಕೊಂಡು ಉರಿದ ಬಸ್

mangalore bus
08/04/2022

ಮಂಗಳೂರು: ಬೈಕ್ ಹಾಗೂ ಸಿಟಿ ಬಸ್ ನಡುವೆ  ಅಪಘಾತವಾಗಿದ್ದು, ಪರಿಣಾಮವಾಗಿ ಬಸ್ -ಬೈಕ್  ಎರಡೂ ಉರಿದು ಹೋದ ಘಟನೆ ನಗರದ ಹಂಪನಕಟ್ಟೆ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ವರದಿಗಳ ಪ್ರಕಾರ, ಬೈಕ್ ಹಾಗೂ ಬಸ್ ನಡುವೆ ಅಪಘಾತವಾಗಿದ್ದು, ಈ ವೇಳೆ ಎರಡೂ ವಾಹನಗಳಿಗೂ ಬೆಂಕಿ ಹತ್ತಿಕೊಂಡಿದೆ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ಆರಿಸಿದ್ದಾರೆ. ಬಸ್ ಭಾಗಶಃ ಹೊತ್ತಿ ಉರಿದು ಹೋಗಿದೆ ಎಂದು ತಿಳಿದು ಬಂದಿದೆ.

ಸುರತ್ಕಲ್-ಮಂಗಳೂರು ನಡುವೆ ಸಂಚರಿಸುವ 45 ನಂಬರ್ ನ ಬಸ್ ಹೊತ್ತಿ ಉರಿದಿದ್ದು,  ಘಟನೆಯಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮುಸ್ಲಿಮ್ ಮಹಿಳೆಯರ ಅತ್ಯಾಚಾರಕ್ಕೆ ಕರೆ ನೀಡಿದ ಸ್ವಾಮೀಜಿ

ಹಿಜಾಬ್, ಹಲಾಲ್, ಮೈಕ್, ಮಾವು ಬಳಿಕ ಮತ್ತೊಂದು ವಿವಾದ

ಶಾರುಖ್ ಮತ್ತು ಪ್ರಿಯಾಂಕಾಗಿಂತ, ನಾನೇ ಸೂಪರ್ ಹೋಸ್ಟ್: ತನ್ನನ್ನು ತಾನೇ ಹೊಗಳಿಕೊಂಡ ಕಂಗನಾ

ಕುವೈತ್ ನಲ್ಲಿ ವಿಜಯ್ ನಟನೆಯ ಬೀಸ್ಟ್ ಚಿತ್ರಕ್ಕೆ ನಿಷೇಧ: ಕಾರಣ ಏನು ಗೊತ್ತಾ?

ದ್ವಿತೀಯ ಪಿಯು ಪರೀಕ್ಷೆಯಲ್ಲೂ ಹಿಜಾಬ್ ಗೆ ಅವಕಾಶವಿಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

 

ಇತ್ತೀಚಿನ ಸುದ್ದಿ