ಬಿಜೆಪಿಯಿಂದ ಹಲಾಲ್ ಆದ ಮೊಟ್ಟ ಮೊದಲ ಸಚಿವ ಈಶ್ವರಪ್ಪ | ಸತೀಶ್ ಜಾರಕಿಹೊಳಿ ವ್ಯಂಗ್ಯ - Mahanayaka
10:17 AM Thursday 12 - December 2024

ಬಿಜೆಪಿಯಿಂದ ಹಲಾಲ್ ಆದ ಮೊಟ್ಟ ಮೊದಲ ಸಚಿವ ಈಶ್ವರಪ್ಪ | ಸತೀಶ್ ಜಾರಕಿಹೊಳಿ ವ್ಯಂಗ್ಯ

sathish jarakiholi
16/04/2022

ಬೆಳಗಾವಿ: ಕೆ.ಎಸ್.ಈಶ್ವರಪ್ಪ ಬಿಜೆಪಿಯಿಂದ ಹಲಾಲ್ ಆದ ಮೊಟ್ಟ ಮೊದಲ ಸಚಿವ, ಇನ್ನೂ ಬಹಳಷ್ಟು ಸಚಿವರ ಹಲಾಲ್ ಆಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ(Sathish Jarakiholi )ವ್ಯಂಗ್ಯವಾಡಿದರು.

ಕೊವಿಡ್ ಸಂದರ್ಭದಲ್ಲಿಯೂ ಸಾವಿರಾರು ಕೋಟಿ ರೂಪಾಯಿ  ಭ್ರಷ್ಟಾಚಾರವಾಗಿದೆ. ಬಿಜೆಪಿ ನೇತೃತ್ವದಲ್ಲಿ 40% ಕಮಿಷನ್ ಇದೆ. ಕೇವಲ ರಾಜೀನಾಮೆ ಅಲ್ಲ, ಈಶ್ವರಪ್ಪ ಬಂಧನವಾಗುವವರೆಗೂ ಹೋರಾಡುತ್ತೇವೆ ಎಂದು ಸತೀಶ್ ಜಾರಕಿಗೊಳಿ ತಿಳಿಸಿದರು.

ನಾಳೆಯಿಂದ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ.  ಸಂತೋಷ್ ಆತ್ಮಹತ್ಯೆಗೆ ಈಶ್ವರಪ್ಪ ಕಾರಣ. ಬಿಜೆಪಿ ಸಂಪೂರ್ಣವಾಗಿ ಭ್ರಷ್ಟಾಚಾರಕ್ಕೆ ಇಳಿದಿದೆ. ಪ್ರಧಾನಿ ಮೋದಿ ಎಲ್ಲರನ್ನೂ ರಕ್ಷಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪತ್ನಿ, ಮಕ್ಕಳನ್ನು ಒಬ್ಬೊಬ್ಬರಾಗಿ ಹತ್ಯೆ ಮಾಡಿ ನೇಣಿಗೆ ಶರಣಾದ ಪತಿ

ಬೊಮ್ಮಾಯಿ ಅಂದ್ರೆ ನಾನು ಏನೋ ಅಂದುಕೊಂಡಿದ್ದೆ… | ಡಿ.ಕೆ.ಶಿವಕುಮಾರ್

ಮೆಗಿ ಚಂಡಮಾರುತಕ್ಕೆ  167 ಮಂದಿ ಬಲಿ: 110 ಮಂದಿ ನಾಪತ್ತೆ

ಭಾರೀ ಚಿನ್ನದ ಬೇಟೆ:  ಒಂದೂವರೆ ಕೋಟಿ ಚಿನ್ನ  ವಶ

ಸಂತೋಷ್ ಪಾಟೀಲ್ ಮೊಬೈಲ್ ನಲ್ಲಿತ್ತು 88 ಮಿಸ್ಡ್ ಕಾಲ್?

ಇತ್ತೀಚಿನ ಸುದ್ದಿ