ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದ ಲಾಡ್ಜ್ ನಲ್ಲಿ ಮತ್ತೋರ್ವ ಯುವಕ ಆತ್ಮಹತ್ಯೆ!
ಉಡುಪಿ: ಕೆಲವು ದಿನಗಳ ಹಿಂದೆಯಷ್ಟೇ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದ ಉಡುಪಿಯ ಲಾಡ್ಜ್ ನಲ್ಲಿ ಇದೀಗ ಮತ್ತೋರ್ವ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.
ಕೊಣಾಜೆಯ ಶರಣ್ ರಾಜ್(31) ಆತ್ಮಹತ್ಯೆಗೆ ಶರಣಾಗಿರುವ ಯುವಕ ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ ಮೆಡಿಕಲ್ ರೆಪ್ ಎಂದು ಹೇಳಲಾಗಿದೆ.
ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಲಾಡ್ಜ್ ನ ಹೆಸರು ಬದಲಾವಣೆ ಮಾಡಲಾಗಿತ್ತು ಎನ್ನಲಾಗಿದೆ. ಹೆಸರು ಬದಲಾವಣೆಗೊಂಡ ಬಳಿಕ ಇದೀಗ ಮತ್ತೋರ್ವ ಯುವಕ ಆತ್ಮಹತ್ಯೆಗೆ ಶರಣಾಗಿದ್ದು, ಮಾಲಿಕರಿಗೆ ತಲೆನೋವಾಗಿ ಪರಿಣಮಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅಂಬೇಡ್ಕರ್ ವಿಚಾರಧಾರೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಗೆ ಬೆದರಿಕೆ: ಶಿಕ್ಷಕ ಅಮಾನತು
ಪತಿ ಅಪಘಾತದಲ್ಲಿ ಸಾವು: ಪುತ್ರನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ
ಕಸದ ಲಾರಿಗೆ ಮತ್ತೊಂದು ಬಲಿ: ಬೈಕ್ ನಲ್ಲಿ ಹೋಗುತ್ತಿದ್ದ ಮಹಿಳೆಯ ದಾರುಣ ಸಾವು
ಮಠಗಳಿಂದ ಕಮಿಷನ್ ವಸೂಲಿ: ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
ತಾಳಿಕಟ್ಟುವ ಶುಭ ವೇಳೆ, ವರನನ್ನು ಎತ್ತಾಕೊಂಡು ಹೋದ ಪೊಲೀಸರು!