ಕೋಟಿ ಸಂಭಾವನೆ ಕೊಟ್ಟರೂ ತಂಬಾಕು ಜಾಹೀರಾತಿನಲ್ಲಿ ನಟಿಸಲ್ಲ ಎಂದ ಅಲ್ಲು ಅರ್ಜುನ್ - Mahanayaka

ಕೋಟಿ ಸಂಭಾವನೆ ಕೊಟ್ಟರೂ ತಂಬಾಕು ಜಾಹೀರಾತಿನಲ್ಲಿ ನಟಿಸಲ್ಲ ಎಂದ ಅಲ್ಲು ಅರ್ಜುನ್

alluarjun
20/04/2022

ಜಾಹೀರಾತುಗಳು ಬಂದರೆ, ಅದರಿಂದ ಸಿಗುವ ಕೋಟ್ಯಂತರ ರೂಪಾಯಿಗಳ ಲೆಕ್ಕಾಚಾರದಲ್ಲಿ ತೊಡಗುವ ಸ್ಟಾರ್ ನಟರ ಮಧ್ಯೆ ಪುಷ್ಪಾ ಖ್ಯಾತಿಯ ತೆಲುಗು ನಟ ಅಲ್ಲು ಅರ್ಜುನ್ ತಂಬಾಕು ಜಾಹೀರಾತನ್ನು ತಿರಸ್ಕರಿಸಿದ್ದಾರೆ.

ವೈಯಕ್ತಿಕವಾಗಿ ತಂಬಾಕು ಉತ್ಪನ್ನಗಳನ್ನು ಬಳಸದ ಸ್ಟಾರ್ ಅಲ್ಲು ಅರ್ಜುನ್ ಆರೋಗ್ಯಕ್ಕೆ ಹಾನಿಕಾರಕ ಹಾಗೂ ವ್ಯಸನಕ್ಕೆ ಕಾರಣವಾಗುವ ಈ ಉತ್ಪನ್ನಗಳ ಜಾಹೀರಾತು ದಿಕ್ಕು ತಪ್ಪಿಸುವಂತಿದೆ. ಈ ಕಾರಣಕ್ಕಾಗಿ ತಂಬಾಕು ಉತ್ಪನ್ನಗಳ ಜಾಹೀರಾತಿಗೆ ಒಪ್ಪಿಲ್ಲ ಎಂದು ನಟನ ಆಪ್ತ ಮೂಲಗಳು ತಿಳಿಸಿವೆ.

ತೆಲುಗು ಚಿತ್ರಗಳಲ್ಲಿ ಹಲವಾರು ಜನಪ್ರಿಯ ಚಿತ್ರಗಳನ್ನು ನೀಡಿದ್ದ ಅಲ್ಲು ಅರ್ಜುನ್, ಪುಷ್ಪಾ ಸಿನಿಮಾದ ಮೂಲಕ ಖ್ಯಾತಿ ಗಳಿಸಿದ್ದರು. ಅಲ್ಲು ಅರ್ಜುನ್ ನಿಜ ಜೀವನದಲೂ ಉತ್ತಮ ಸಂದೇಶ ನೀಡಿ ಇದೀಗ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಟ ಶಿವರಾಜ್ ಕುಮಾರ್ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ: ಅಷ್ಟಕ್ಕೂ ನಡೆದದ್ದೇನು?

ಯಡಿಯೂರಪ್ಪರಿಂದ ಬೆಳೆದ ಯತ್ನಾಳ್, ಅವರ ವಿರುದ್ಧವೇ ಕತ್ತಿಮಸೆಯುತ್ತಿದ್ದಾರೆ: ದಿಂಗಾಲೇಶ್ವರ ಶ್ರೀ ತಿರುಗೇಟು

ಬಸ್ಸಿನ ಕಿಟಕಿ ತೆರೆಯುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಚಾಲಕನ ಬಂಧನ

ವೀಕ್ಷಕರ ನಿರೀಕ್ಷೆ ಸುಳ್ಳಾಗಿಸಿದ ಕೆಜಿಎಫ್ ಚಾಪ್ಟರ್  2: ನೆಗೆಟಿವ್ ವಿಮರ್ಶೆ

ಚಿತ್ರೀಕರಣಕ್ಕೆ ನಿರ್ಮಿಸಿದ ಮನೆಯನ್ನು ಮೀನುಗಾರರಿಗೆ ನೀಡಲು ಮುಂದಾದ ನಟ ಸೂರ್ಯ

 

ಇತ್ತೀಚಿನ ಸುದ್ದಿ