ಇಫ್ತಾರ್ ಕೂಟದಲ್ಲಿ ಟೋಪಿ ಧರಿಸಲು ಹಿಂದೇಟು ಹಾಕಿದ ಪ್ರಜ್ವಲ್ ರೇವಣ್ಣ!
ಹುಣಸೂರು: ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದ ಸಂಸದ ಪ್ರಜ್ವಲ್ ರೇವಣ್ಣ ಅವರು ಟೋಪಿ ಹಾಕಿಕೊಳ್ಳಲು ನಿರಾಕರಿಸಿದ ಘಟನೆ ವರದಿಯಾಗಿದ್ದು, ಟೋಪಿ ಹಾಕಲು ಕೆಲವರು ಯತ್ನಿಸುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ನಿರಾಕರಿಸಿದರು.
ಸೋಮವಾರ ಹುಣಸೂರಿನಲ್ಲಿ ರಾತ್ರಿ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಈ ವೇಳೆ ಕೆಲವು ಮುಸ್ಲಿಮ್ ಮುಖಂಡರು ಪ್ರಜ್ವಲ್ ಅವರಿಗೆ ಟೋಪಿ ಹಾಕಲು ಮುಂದಾಗಿದ್ದಾರೆ. ಈ ವೇಳೆ ನಯವಾಗಿಯೇ ನಿರಾಕರಿಸಿದ ಅವರು ಟೋಪಿಯನ್ನು ಧರಿಸದೇ ಕೈಯಲ್ಲಿ ಹಿಡಿದುಕೊಂಡು ಮುಂದೆ ನಡೆದರು.
ಇನ್ನೂ ಸಾಮೂಹಿಕ ಉಪಹಾರ ಸೇವಿಸುವಂತೆ ಎಲ್ಲರೂ ಮಾಡಿದ ಮನವಿಗೆ ಒಪ್ಪಿದ ಪ್ರಜ್ವಲ್ ರೇವಣ್ಣ, ಸಿಹಿ ತಿಂದು ಊಟ ನಿರಾಕರಿಸಿದರು ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ತಕರಾರು ಯಾಕೆ ನೀವೇ ಸಿಎಂ ಆಗಿ ಬಿಡಿ ಎಂದ ಯತ್ನಾಳ್: ನಕ್ಕ ಬಸವರಾಜ್ ಬೊಮ್ಮಾಯಿ
ಮೂರನೇ ವಿಶ್ವ ಯುದ್ದದ ಎಚ್ಚರಿಕೆ ನೀಡಿದ ರಷ್ಯಾ
ದಿವ್ಯಾ ಹಾಗರಗಿ ಜೊತೆ ಡಿಕೆಶಿ ಇರುವ ಫೋಟೋ ಟ್ವೀಟ್ ಮಾಡಿದ ಬಿಜೆಪಿ
ಸಿದ್ದರಾಮಯ್ಯನಷ್ಟು ಅಸಮರ್ಥರು ನಮ್ಮ ಗೃಹ ಸಚಿವರಲ್ಲ: ನಳಿನ್ ಕುಮಾರ್ ಕಟೀಲ್