ಪ್ರಾಣ ತೆಗೆದ ಕಣ್ಣಮುಚ್ಚಾಲೆ ಆಟ: ಬಾಲಕಿಯರಿಬ್ಬರ ದಾರುಣ ಸಾವು
ಮೈಸೂರು: ಬೇಸಿಗೆ ರಜೆಯಲ್ಲಿ ಆಟವಾಡುತ್ತಿದ್ದ ಮಕ್ಕಳಿಬ್ಬರು ದುರಂತವಾಗಿ ಸಾವಿಗೀಡಾಗಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಮಸಗೆ ಗ್ರಾಮದಲ್ಲಿ ನಡೆದಿದೆ.
12 ವರ್ಷ ವಯಸ್ಸಿನ ಭಾಗ್ಯ ಹಾಗೂ 7 ವರ್ಷ ವಯಸ್ಸಿನ ಕಾವ್ಯ ಮೃತಪಟ್ಟ ಬಾಲಕಿಯರಾಗಿದ್ದು, ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದ ವೇಳೆ ಐಸ್ ಕ್ರೀಮ್ ಬಾಕ್ಸ್ ನಲ್ಲಿ ಇವರಿಬ್ಬರು ಅಡಗಿಕುಳಿತಿದ್ದು, ಈ ವೇಳೆ ಬಾಗಿಲು ತೆರೆಯಲು ಸಾಧ್ಯವಾಗದೇ ಬಾಕ್ಸ್ ನೊಳಗೆ ಉಸಿರುಗಟ್ಟಿ ಬಾಲಕಿಯರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮಕ್ಕಳಿಬ್ಬರೂ 2 ಗಂಟೆಯವರೆಗೂ ಬಾರದೇ ಇರುವುದನ್ನು ಕಂಡು ಹುಡುಕಾಟ ನಡೆಸಿದ್ದು, ಈ ವೇಳೆ ಐಸ್ ಕ್ರೀಮ್ ಬಾಕ್ಸ್ ನ ಬಾಗಿಲು ತೆರೆದು ನೋಡಿದಾಗ ಬಾಲಕಿಯರು ಬಾಕ್ಸ್ ನೊಳಗೆಯೇ ಬಾಲಕಿಯರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಮತ್ತೋರ್ವ ಗುತ್ತಿಗೆದಾರ!
ಒಟಿಟಿಯಲ್ಲಿ ಕೆಜಿಎಫ್ ಚಾಪ್ಟರ್ 2 ಸದ್ಯದಲ್ಲೇ ಬಿಡುಗಡೆ: ದಿನಾಂಕ ಪ್ರಕಟ
ವೈಲೆಂಟ್ ಆಗಿದ್ದ ಅಜಯ್ ದೇವಗನ್ ರನ್ನು ಸೈಲೆಂಟ್ ಮಾಡಿದ ಕಿಚ್ಚ ಸುದೀಪ್!