ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ, ಮಾಯಸಂದ್ರ ಹೋಬಳಿಯ ಚಿಕ್ಕ ಶೆಟ್ಟಿಕೆರೆ ಸಮೀಪದಲ್ಲಿ ಲಾರಿ ಮತ್ತು ಇನೋವಾ ಕಾರಿನ ನಡುವೆ ಭೀಕರ ಅಪಘಾತ ನಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮುಸುಕಿನ ವೇಳೆಯಲ್ಲಿ ಮಾಯಸಂದ್ರ ಸಮೀಪದ ಚಿಕ್ಕ ಶೆಟ್ಟಿಕೆರೆ ಗ್ರಾಮದ ಹತ್ತಿರದಲ್ಲಿ, ಭೀಕರ ಅಪಘಾತ ಒಂದು ವೇಳೆ ನಡೆದಿದ್ದು, ಲಾರಿ ಮತ್ತು ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನ ಚಾಲಕ ಮತ್ತೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಲಾರಿ ಚಾಲಕ ಸೇರಿದಂತೆ ಇನ್ನಿತರರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು. ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹೊಳೆಗೆ ತೋಟೆ ಹಾಕಿ ಮೀನುಗಳ ಮಾರಣಹೋಮ: ಮೂವರು ವಶಕ್ಕೆ
ಪ್ರಾಣ ತೆಗೆದ ಕಣ್ಣಮುಚ್ಚಾಲೆ ಆಟ: ಬಾಲಕಿಯರಿಬ್ಬರ ದಾರುಣ ಸಾವು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಮತ್ತೋರ್ವ ಗುತ್ತಿಗೆದಾರ!
ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡುವುದಾಗಿ ನಂಬಿಸಿ ಅತ್ಯಾಚಾರ :ನಟನ ವಿರುದ್ಧ ಕೇಸ್