ಏಕಲವ್ಯಪ್ರಶಸ್ತಿ ಪುರಸ್ಕೃತ, ಅಂತಾರಾಷ್ಟ್ರೀಯ  ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ - Mahanayaka
8:26 AM Thursday 12 - December 2024

ಏಕಲವ್ಯಪ್ರಶಸ್ತಿ ಪುರಸ್ಕೃತ, ಅಂತಾರಾಷ್ಟ್ರೀಯ  ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ

udaya chowta
21/05/2022

ಮಂಗಳೂರು: ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ ಮಾಣಿ ಬದಿಗುಡ್ಡೆ ಉದಯ ಚೌಟ ಅವರು ಅನಾರೋಗ್ಯದಿಂದ ಮೇ 21 ಮುಂಜಾನೆ ನಿಧನರಾದರು.

2007ರ ಕಬಡ್ಡಿ ವಿಶ್ವಕಪ್ ಪಂದ್ಯಾಟದ ಭಾರತದ ತಂಡದಲ್ಲಿದ್ದ ಚೌಟರು ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಕಬಡ್ಡಿ ವಿಶ್ವಕಪ್ ಗೆಲ್ಲುವ ಮೂಲಕ ನಮ್ಮ ದೇಶಕ್ಕೆ, ರಾಜ್ಯಕ್ಕೆ ಕೀರ್ತಿ ತಂದಿದ್ದರು. ಜತೆಗೆ ಕಬಡ್ಡಿ ಆಟದ ಉತ್ತಮ ಮಾರ್ಗದರ್ಶಕರಾಗಿ ಅನೇಕ ಉತ್ತಮ ಕಬಡ್ಡಿ ಆಟಗಾರರನ್ನು ನೀಡುವಲ್ಲಿ ಪಾತ್ರವಹಿಸಿದ್ದರು.ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.

ಬ್ಯಾಂಕ್  ಆಫ್ ಬರೋಡ ಬರೋಡದ ಉದ್ಯೋಗಿಯಾಗಿದ್ದರು. ಪತ್ನಿ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಾತ್ ರೂಮ್ ನಲ್ಲಿ ಪತ್ತೆಯಾಯ್ತು 60 ಹಾವುಗಳು!

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು

ಪಠ್ಯ ಪುಸ್ತಕದಿಂದ ನಾರಾಯಣ ಗುರು ಹೊರಗೆ: “ಬಿಲ್ಲವ ಸಚಿವರು ರಾಜೀನಾಮೆ ನೀಡಲಿ”

ಹುಡುಗಿ ನೋಡಿ ಬರುತ್ತೇನೆ ಎಂದು ಹೊರಟಿದ್ದ ಯುವಕ ನೀರುಪಾಲು!

ಇತ್ತೀಚಿನ ಸುದ್ದಿ