ಬ್ಲಡ್ ಬ್ಯಾಂಕ್ ನಿಂದ ರಕ್ತ ಪಡೆದ ನಾಲ್ಕು ಮಕ್ಕಳಿಗೆ ಎಚ್ ಐವಿ: ಒಂದು ಮಗು ಸಾವು
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ನಾಲ್ವರು ಮಕ್ಕಳಿಗೆ ಎಚ್ ಐವಿ ಸೋಂಕು ತಗುಲಿದೆ. ಅದರಲ್ಲಿ ಒಂದು ಮಗು ಸಾವನ್ನಪ್ಪಿದೆ.
ಚಿಕಿತ್ಸೆಗಾಗಿ ರಕ್ತ ಪಡೆದ ಮಕ್ಕಳಲ್ಲಿ ಎಚ್‌ಐವಿ ಸೋಂಕು ಪತ್ತೆಯಾಗಿದೆ. ಈ ಸಂಬಂಧ ಮಹಾರಾಷ್ಟ್ರ ಆರೋಗ್ಯ ಇಲಾಖೆ ಸಹಾಯಕ ನಿರ್ದೇಶಕ ಡಾ. ಆರ್.ಕೆ.ಧಾಕಡೆ ನೇತೃತ್ವದ ತಂಡ ತನಿಖೆ ಆರಂಭಿಸಿದ್ದು, ಈ ಗಂಭೀರ ಘಟನೆಯ ಹಿಂದಿರುವ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರ್.ಕೆ.ಧಾಕಡೆ ಹೇಳಿದ್ದಾರೆ.
ಒಂದೇ ಬ್ಲಡ್ ಬ್ಯಾಂಕ್ ನಿಂದ ಮಕ್ಕಳು ರಕ್ತ ಪಡೆದಿದ್ದಾರೆಯೇ, ನಿಯಮಾವಳಿ ಪಾಲಿಸದೇ ರಕ್ತದಾನ ಮಾಡಿದ್ದಾರೆಯೇ ಎಂಬುದನ್ನು ಪರಿಶೀಲಿಸುವುದಾಗಿ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪರಮಾಣು ಬಾಂಬ್ ನಿಂದ ಮಾತ್ರ ಹೊಸ ಸ್ಕಾರ್ಪಿಯೋವನ್ನು ನಾಶ ಮಾಡಲು ಸಾಧ್ಯ: ಆನಂದ್ ಮಹೀಂದ್ರ
ಇಂದಿರಾ ಕ್ಯಾಂಟೀನ್ ನ್ನು ಇಸ್ಕಾನ್ ಸಂಸ್ಥೆಗೆ ವಹಿಸಿದ ರಾಜ್ಯ ಸರ್ಕಾರ!
ಉಗ್ರರ ಗುಂಡಿಗೆ ಬಲಿಯಾದ ಟಿಕ್ ಟಾಕ್ ಸ್ಟಾರ್ ಅಮರೀನ್ ಭಟ್!
ವೇಶ್ಯಾವಾಟಿಕೆ ಕಾನೂನುಬದ್ಧ ಪೊಲೀಸರು ಮಧ್ಯಪ್ರವೇಶಿಸುವಂತಿಲ್ಲ: ಸುಪ್ರೀಂ ಕೋರ್ಟ್ ಹೇಳಿದ್ದೇನು?