ನೆಟ್‌ಫ್ಲಿಕ್ಸ್ ರಷ್ಯಾದಲ್ಲಿ ಪ್ರಸಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ

ಉಕ್ರೇನ್ ವಿರುದ್ಧ ರಷ್ಯಾದ ಆಕ್ರಮಣದ ಹಿನ್ನೆಲೆಯಲ್ಲಿ ನೆಟ್ ಫ್ಲಿಕ್ಸ್(Netflix )ರಷ್ಯಾದಿಂದ ಹಿಂಪಡೆಯಲಾಗಿದೆ.
“ರಷ್ಯಾದ ಚಂದಾದಾರರು ಇನ್ನು ಮುಂದೆ ನೆಟ್‌ಫ್ಲಿಕ್ಸ್ ಅನ್ನು ವೀಕ್ಷಿಸಲು ಸಾಧ್ಯವಿಲ್ಲ”ಎಂದು ನೆಟ್‌ಫ್ಲಿಕ್ಸ್ ಅಧಿಕೃತವಾಗಿ ಹೇಳಿದೆ.
ನೆಟ್‌ಫ್ಲಿಕ್ಸ್ ಮಾರ್ಚ್ ಮೊದಲ ವಾರದಲ್ಲಿಯೇ ರಷ್ಯಾದಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಣೆ ಮಾಡಲಾಗಿತ್ತು.ಪ್ರಸ್ತುತ ಬಿಲ್ಲಿಂಗ್ ಸೈಕಲ್ ಕೊನೆಗೊಂಡಾಗ ಪ್ರಸಾರವನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನವಜಾತ ಶಿಶುವಿನ ಹೊಟ್ಟೆಯಲ್ಲಿ ಭ್ರೂಣ ಪತ್ತೆ!: ವೈದ್ಯರಿಗೇ ಶಾಕ್
ರಣರಂಗವಾದ ರೈತ ಮುಖಂಡರ ಸಭೆ: ರೈತ ಮುಖಂಡ ಟಿಕಾಯತ್ ಮೇಲೆ ಹಲ್ಲೆ, ಮಸಿ ಎರಚಿದ ಕಿಡಿಗೇಡಿ
ಬದಾಮ್ ಸೇವನೆ ಆರೋಗ್ಯಕ್ಕೆ ಮಾತ್ರವಲ್ಲದೆ ಸೌಂದರ್ಯಕ್ಕೂ ಉತ್ತಮ
ಹಾಡು ಕೊನೆಗೊಳಿಸುತ್ತಿದ್ದಂತೆಯೇ ವೇದಿಕೆಯಲ್ಲೇ ಪ್ರಾಣ ಬಿಟ್ಟ ಖ್ಯಾತ ಗಾಯಕ