ಪಿಎಸ್ ​ಐ ಅಭ್ಯರ್ಥಿ ಮೇಲೆ ಹೆಚ್ ಡಿಕೆ ಗನ್ ಮ್ಯಾನ್ ಹಲ್ಲೆ ಆರೋಪ! - Mahanayaka
11:18 PM Wednesday 11 - December 2024

ಪಿಎಸ್ ​ಐ ಅಭ್ಯರ್ಥಿ ಮೇಲೆ ಹೆಚ್ ಡಿಕೆ ಗನ್ ಮ್ಯಾನ್ ಹಲ್ಲೆ ಆರೋಪ!

psi
04/06/2022

ಧಾರವಾಡ: ವಿಧಾನ ಪರಿಷತ್​ ಚುನಾವಣೆ ಪ್ರಚಾರಕ್ಕೆಂದು ಧಾರವಾಡಕ್ಕೆ ತೆರಳಿದ ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ವಾಹನಕ್ಕೆ ಪಿಎಸ್​ ಐ ಮರು ಮರುಕ್ಷೆ ಬಯಸುವ ಅಭ್ಯರ್ಥಿಗಳಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಈ ವೇಳೆ ಹೆಚ್​ ಡಿಕೆ ಗನ್ ​ಮ್ಯಾನ್​ ಪಿಎಸ್ ​ಐ ಅಭ್ಯರ್ಥಿ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ವಿಧಾನ ಪರಿಷತ್​ ಚುನಾವಣೆ ಪ್ರಚಾರಕ್ಕೆಂದು ಕುಮಾರಸ್ವಾಮಿ ಧಾರವಾಡಕ್ಕೆ ತೆರಳಿದ್ದಾರೆ. ಬಳಿಕ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿರುವ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದಾರೆ.

ಈ ವೇಳೆ ಪಿಎಸ್‌ಐ ಪರೀಕ್ಷೆಯಲ್ಲಿ ಪಾಸಾಗಿರುವ ಅಭ್ಯರ್ಥಿಗಳು ಮರು ಪರೀಕ್ಷೆ ನಡೆಸದಂತೆ ಮನವಿ ಮಾಡಿದರು. ತಾವು ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರುವುದಾಗಿ ಅಳಲು ತೋಡಿಕೊಂಡರು.ಇದೇ ವೇಳೆ ಸ್ಥಳಕ್ಕೆ ಪರೀಕ್ಷೆಯಲ್ಲಿ ತೇರ್ಗಡೆಯಾಗದ ಅಭ್ಯರ್ಥಿಗಳು ಆಗಮಿಸಿ ಮರುಪರೀಕ್ಷೆ ನಡೆಯಲೇಬೇಕು ಎಂದು ಆಗ್ರಹಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಾವಿನಲ್ಲೂ ಕರ್ತವ್ಯ ಪ್ರಜ್ಞೆ ಮೆರೆದ ಬಸ್ ಚಾಲಕ

ರಾಜ್ಯಾದ್ಯಂತ ಚಡ್ಡಿ ಸುಡುವ ಅಭಿಯಾನ  ಶುರು ಮಾಡ್ತೇವೆ: ಸಿದ್ದರಾಮಯ್ಯ

12ರ ಬಾಲಕಿಯ ಮೇಲೆ ಲಿಫ್ಟ್ ನಲ್ಲಿ ಅತ್ಯಾಚಾರಕ್ಕೆ ಯತ್ನ

ತಲವಾರಿನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ: ಮೂವರು ಅರೆಸ್ಟ್

ಇತ್ತೀಚಿನ ಸುದ್ದಿ