ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತನ ಹತ್ಯೆ ಪ್ರಕರಣದ ಆರೋಪಿ ಬರ್ಬರ ಹತ್ಯೆ! - Mahanayaka
1:38 PM Wednesday 11 - December 2024

ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತನ ಹತ್ಯೆ ಪ್ರಕರಣದ ಆರೋಪಿ ಬರ್ಬರ ಹತ್ಯೆ!

charan raj
05/06/2022

ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಹತ್ಯೆಯ ಪ್ರಮುಖ ಆರೋಪಿ ಚರಣ್ ರಾಜ್ ನನ್ನು ಪುತ್ತೂರು ತಾಲೂಕಿನ ಪೆರ್ಲಂಪಾಡಿ ಸಮೀಪ ಬರ್ಬರವಾಗಿ ಹತ್ಯೆ ಮಾಡಲಾಗಿದೆ

2019ರ ಸೆ.3ರಂದು ರಾತ್ರಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂದರ್ಭ ಹಿಂಜಾವೇ ಪುತ್ತೂರು ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಮೇಲ ಅವರನ್ನು ಹತ್ಯೆ ಮಾಡಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಚರಣ್ ರಾಜ್, ಕಿರಣ್ ರೈ ಹಾಗೂ ಪ್ರೀತೇಶ್ ಶೆಟ್ಟಿ ಎಂಬವರನ್ನು ಬಂಧಿಸಲಾಗಿತ್ತು.

ಇನ್ನು ಚರಣ್ ರಾಜ್ ಅವರ ಮೆಡಿಕಲ್ ಶಾಪ್ ಇವತ್ತು  ಪೆರ್ಲಂಪಾಡಿಯಲ್ಲಿ ಆರಂಭಗೊಳ್ಳಲಿದ್ದು, ಈ ಹಿನ್ನೆಲೆ ಅಲ್ಲಿ ಕೆಲಸ ನಿರತರಾಗಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದು ತಲ್ವಾರಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪರಿಸರ ಸಂರಕ್ಷಣೆಗೆ ಸಾಲು ಮರದ ತಿಮ್ಮಕ್ಕ ನಮಗೆ ಆದರ್ಶವಾಗಲಿ: ಆಮಿರ್ ಬನ್ನೂರು

ಭಾವಿ ಪತಿಯನ್ನೇ ಬಂಧಿಸಿ ಫೇಮಸ್ ಆಗಿದ್ದ ಲೇಡಿಸಿಂಗಂನ ಬಂಡವಾಳ ಬಯಲು!

ಕಾರಿನ ಡೋರ್ ಲಾಕ್: ಉಸಿರುಗಟ್ಟಿ ಸಾವನ್ನಪ್ಪಿದ ಮೂವರು ಮಕ್ಕಳು

“ಸಂವಿಧಾನ ಶಿಲ್ಪಿ” ಬಿರುದನ್ನೇ ಕೈಬಿಟ್ಟ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ | ಅಂಬೇಡ್ಕರ್ ಗೆ ಮತ್ತೊಮ್ಮೆ ಅವಮಾನ

ಇತ್ತೀಚಿನ ಸುದ್ದಿ