ನೆಲ್ಯಾಡಿ ಬಳಿ ಹೊಳೆಗೆ ಬಿದ್ದ ಕೆಮಿಕಲ್ ಲಾರಿ
14/07/2022
ಪುತ್ತೂರು : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಮಿಕಲ್ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ನಿನ್ನೆ ನೆಲ್ಯಾಡಿಯ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ.
ಘಟನೆಯಿಂದಾಗಿ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ನೆಲ್ಯಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka