ಹಿರಿಯ ಹಾಸ್ಯನಟ ಟೆನ್ನಿಸ್ ಕೃಷ್ಣ ರಾಜಕೀಯಕ್ಕೆ ಎಂಟ್ರಿ: ಯಾವ ಪಕ್ಷಕ್ಕೆ? - Mahanayaka
6:23 AM Thursday 12 - December 2024

ಹಿರಿಯ ಹಾಸ್ಯನಟ ಟೆನ್ನಿಸ್ ಕೃಷ್ಣ ರಾಜಕೀಯಕ್ಕೆ ಎಂಟ್ರಿ: ಯಾವ ಪಕ್ಷಕ್ಕೆ?

tennis krishna
03/08/2022

ಬೆಂಗಳೂರು: ಕನ್ನಡದ ಹಿರಿಯ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರು ರಾಜಕೀಯಕ್ಕೆ ಎಂಟ್ರಿ ಕೊಡಲು ಸಿದ್ಧರಾಗಿದ್ದು,  ಆಗಸ್ಟ್ 4ರಂದು ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಮುಂಜಾನೆ 10:30ಕ್ಕೆ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಈ ವೇಳೆ ಅವರು ಅಧಿಕೃತವಾಗಿ ಆಪ್​ ಪಕ್ಷ ಸೇರಿಕೊಳ್ಳಲಿದ್ದಾರೆ.

ಕರ್ನಾಟಕದಲ್ಲಿ 2023ರಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿದೆ. ಈ ಬಾರಿ ಎಎಪಿ ಕೂಡ ಕರ್ನಾಟಕದಲ್ಲಿ ಭರ್ಜರಿಯಾಗಿ ಸ್ಪರ್ಧಿಸಲು ಸಜ್ಜಾಗಿದೆ. ಈಗಾಗಲೇ ಸಾಕಷ್ಟು ಸಂಖ್ಯೆಯ ಜನರು ಎಎಪಿಗೆ ಸೇರಿಕೊಳ್ಳುತ್ತಿದ್ದಾರೆ. ಈ ಪಟ್ಟಿಗೆ ಟೆನ್ನಿಸ್ ಕೃಷ್ಣ ಅವರು ಕೂಡ ಸೇರಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ