ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್
04/08/2022
ಮಂಗಳೂರು: ರಾಜ್ಯದ ಪೊಲೀಸ್ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಮಂಗಳೂರು ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದರು.
ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಪರಾಮರ್ಶೆ ಮತ್ತು ಸಾಮಾನ್ಯ ಸ್ಥಿತಿಯನ್ನು ಪುನರ್ ಸ್ಥಾಪಿಸುವ ಸಿದ್ಧತೆ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.
ಇದೇ ವೇಳೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಡಿಸಿಪಿ, ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ವೇಳೆ ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರು ಜೈಲಿಗೆ ಭೇಟಿ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka