ಹಿಂದೂಗಳ ನೂತನ ಪಕ್ಷ HJP ಅಸ್ತಿತ್ವಕ್ಕೆ: ಪಕ್ಷದ ಲೋಗೋ ಬಿಡುಗಡೆ
ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಹಿಂದೂ ಕಾರ್ಯಕರ್ತರು ಬಿಜೆಪಿ ವಿರುದ್ಧ ತಿರುಗಿ ಬಿದ್ದಿದ್ದು, ಇದೀಗ ತಾವೇ ಒಂದು ಪಕ್ಷವನ್ನು ಕಟ್ಟಿದ್ದಾರೆ. ಹಿಂದೂಸ್ಥಾನ ಜನತಾ ಪಾರ್ಟಿ(HJP) ಇಂದು ಅಸ್ತಿತ್ವಕ್ಕೆ ಬಂದಿದೆ
ಹಿಂದೂಸ್ಥಾನಿ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ವಿನಾಯಕ ಮಾಳದಕರ್ ನೇತೃತ್ವದಲ್ಲಿ ರಾಜಾಜಿನಗರದಲ್ಲಿರುವ ಶರಣ ಸೇವಾ ಸಮಾಜದ ಸಭಾಂಗಣದಲ್ಲಿ ನೂತನ ಪಾರ್ಟಿ ಉದ್ಘಾಟನೆಗೊಂಡಿದೆ.
ಇದೇ ವೇಳೆ ಮಾತನಾಡಿದ ಹಿಂದೂಸ್ತಾನ ಜನತಾ ಪಾರ್ಟಿ ಕಾರ್ಯದರ್ಶಿ ಹರೀಶ್, ಇವತ್ತು ಕೆಲವು ಅಥಿತಿಗಳು ಬರಬೇಕಿತ್ತು. ಕೆಲವರು ಅಡಚಣೆ ಮಾಡಿದ್ದಾರೆ. ಬಿಜೆಪಿ ವಿರುದ್ಧ ಹಿಂದೂಗಳು ತಿರುಗಿಬಿದ್ದಿದ್ದಾರೆ. ಹಿಂದುತ್ವ ವಿಚಾರದಲ್ಲಿ ಕಾಂಗ್ರೆಸ್ ಜೆಡಿಎಸ್ ನಾಯಕರು ಸಾಚಾಗಳಲ್ಲಾ ಎಂದು ಕಿಡಿಕಾರಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka