ಮನೆ ಮೇಲೆ ಮರ ಬಿದ್ದು ತಾಯಿ ಮಗಳು ಸಾವು! - Mahanayaka
3:09 AM Wednesday 11 - December 2024

ಮನೆ ಮೇಲೆ ಮರ ಬಿದ್ದು ತಾಯಿ ಮಗಳು ಸಾವು!

mudigere
10/08/2022

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನಲ್ಲಿ ಮನೆಯ ಮೇಲೆ ಮರ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟ ದಾರುಣ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕೆ.ತಲಗೂರು ಗ್ರಾಮದಲ್ಲಿ ಎಂಬಲ್ಲಿ ಕಳೆದ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಮೃತರನ್ನು 55 ವರ್ಷದ ಚಂದ್ರಮ್ಮ ಹಾಗೂ ಮಗಳು 37 ವರ್ಷದ ಸರಿತಾ ಎಂದು ತಿಳಿದು ಬಂದಿದೆ.

ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತ ಮೂಡಿಗೆರೆ ತಾಲ್ಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು ರಜೆ ಘೋಷಿಸಿದೆ, ರಜೆ ಘೋಷಿಸಿ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ