75 ಬೋಟ್ ರ್ಯಾಲಿಗೆ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಚಾಲನೆ
13/08/2022
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಮೀನುಗಾರಿಕೆ ಇಲಾಖೆ ಹಾಗೂ ಮೀನುಗಾರಿಕಾ ಸಂಘಗಳ ಸಹಯೋಗದಲ್ಲಿ ಮಂಗಳೂರು ನಗರದ ದಕ್ಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ 75 ಬೋಟ್ ರ್ಯಾಲಿಗೆ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಇಒ ಡಾ. ಕುಮಾರ್, ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಹರೀಶ್, ಉಪ ನಿರ್ದೇಶಕರಾದ ಸುಶ್ಮಿತಾ, ರೇವತಿ, ರೇಖಾ, ಕರಾವಳಿ ಕಾವಲು ಪಡೆಯ ಅಧಿಕಾರಿಗಳು,ಟ್ರಾಲ್ ಬೋಟ್ ಯೂನಿಯನ್ ಅಧ್ಯಕ್ಷರು, ಸದಸ್ಯರು ಇನ್ನಿತರ ಅಧಿಕಾರಿಗಳು, ಜನ ಪ್ರತಿನಿಧಿಗಳು ಹಾಗೂ ಬೋಟ್ ಚಾಲಕರು ಮಾಲಿಕರು ಇದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka