ಶ್ರೀಕೃಷ್ಣ ಜನ್ಮಾಷ್ಠಮಿಗೆ ಆಗಮಿಸುವ ಭಕ್ತರೇ ಎಚ್ಚರ!: ಕನಕದಾಸ ರಸ್ತೆಯಲ್ಲಿದೆ ಮೃತ್ಯು ಕೂಪ..!
18/08/2022
ಶ್ರೀಕೃಷ್ಣ ಮಠ ಸಂಪರ್ಕಿಸುವ ಕನಕದಾಸ ರಸ್ತೆಯ ಪಾದಚಾರಿ ರಸ್ತೆಯಲ್ಲಿ ಚಪ್ಪಡಿ ಬಾಯ್ತೆರೆದು ಕೊಂಡಿದ್ದು, ಕಂದಕ ನಿರ್ಮಾಣವಾಗಿದೆ. ಹಲವಾರು ಯಾತ್ರಿಕರು ಇಗಾಲೇ ಎಡವಿ ಬಿದ್ದು ಗಾಯಾಳಾಗಿರುವ ಘಟನೆಗಳು ನಡೆದಿವೆ.
ಶ್ರೀಕೃಷ್ಣ ಜನ್ಮಾಷ್ಠಮಿ- ವಿಟ್ಲಪಿಂಡಿ ಉತ್ಸವಕ್ಕೆ ಸಾವಿರಾರು ಭಕ್ತಾದಿಗಳು ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಮತ್ತೆ ದುರಂತಗಳು ಬಹಳವಾಗಿ ನಡೆಯಲು ಸಾಧ್ಯತೆ ಇದೆ.
ಆದಷ್ಟು ಬೇಗ ನಗರಸಭೆ ಈ ಪಾದಚಾರಿ ರಸ್ತೆಯನ್ನು ದುರಸ್ತಿ ಪಡಿಸುವಂತೆ ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka