ಮಂಗಳೂರಿನ ವಿವಿಧೆಡೆ ರಾರಾಜಿಸಿದ ಗೋಡ್ಸೆ, ಸಾವರ್ಕರ್ ಬ್ಯಾನರ್
18/08/2022
ಮಂಗಳೂರು ನಗರದಲ್ಲಿ ವೀರ ಸಾವರ್ಕರ್ ಫೋಟೋ ಜೊತೆಗೆ ನಾಥೂರಾಮ್ ಗೋಡ್ಸೆ ಭಾವಚಿತ್ರ ಕೂಡಾ ಕಾಣಿಸಿಕೊಂಡಿದೆ.
ಮಂಗಳೂರಿನ ಸುರತ್ಕಲ್, ಬೈಕಂಪಾಡಿ, ಕೂಳೂರು ಭಾಗದಲ್ಲಿ ಈ ಬ್ಯಾನರ್ ಅಳವಡಿಸಲಾಗಿದೆ.ಶ್ರೀಕೃಷ್ಣ ಜನ್ಮಾಷ್ಟಮಿಗೆ ಶುಭ ಕೋರುವ ಫ್ಲೆಕ್ಸ್ ಗಳಲ್ಲಿ ನಾಥೂರಾಮ್ ಗೋಡ್ಸೆ ಫೋಟೋ ಕಾಣಿಸಿಕೊಂಡಿದೆ.
ಹಿಂದೂ ಮಹಾಸಭಾ ಹೆಸರಿನಲ್ಲಿ ಮಂಗಳೂರಿನ ಹಲವು ಕಡೆ ಫ್ಲೆಕ್ಸ್ ಅಳವಡಿಸಲಾಗಿದ್ದು ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಹೆಸರಿನಲ್ಲಿ ಅಳವಡಿಸಲಾಗಿದೆ.ಫ್ಲೆಕ್ಸ್ ಗಳಲ್ಲಿ ಸಾವರ್ಕರ್ ಫೋಟೋ ಜೊತೆಗೆ ನಾಥೂರಾಮ್ ಗೋಡ್ಸೆ ಫೋಟೋ ಕೂಡಾ ಬಳಸಲ್ಪಟ್ಟಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka