ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ: ಲಕ್ಕಿ ಮ್ಯಾನ್ ಚಿತ್ರ ಶೀಘ್ರವೇ ಬಿಡುಗಡೆ
21/08/2022
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಡ್ಯಾನ್ಸಿಂಗ್ ಕಿಂಗ್ ಪ್ರಭುದೇವ, ಡಾರ್ಲಿಂಗ್ ಕೃಷ್ಣ ನಟನೆಯ ಲಕ್ಕಿ ಮ್ಯಾನ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳು ಮತ್ತೊಮ್ಮೆ ಪುನೀತ್ ರಾಜ್ ಕುಮಾರ್ ಅವರನ್ನು ಕಣ್ತುಂಬಿಕೊಳ್ಳುವ ಅವಕಾಶ ಲಭಿಸಿದೆ.
‘ಲಕ್ಕಿ ಮ್ಯಾನ್’ ಚಿತ್ರ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ಸೆಪ್ಟಂಬರ್ 9ರಂದು ಚಿತ್ರ ತೆರೆ ಕಾಣಲಿದೆ.
ಎಸ್. ನಾಗೇಂದ್ರ ಪ್ರಸಾದ್ ನಿರ್ದೇಶನದ ‘ಲಕ್ಕಿಮಾನ್’ ಚಿತ್ರವನ್ನು ಪಿ.ಆರ್. ಮೀನಾಕ್ಷಿ ಸುಂದರಂ ಮತ್ತು ಆರ್. ಸುಂದರ ಕಾಮರಾಜ್ ನಿರ್ಮಾಣ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka