ಆಸ್ಪತ್ರೆಯಲ್ಲೇ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ವ್ಯಕ್ತಿ - Mahanayaka
1:12 AM Wednesday 11 - December 2024

ಆಸ್ಪತ್ರೆಯಲ್ಲೇ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ವ್ಯಕ್ತಿ

hospital
28/08/2022

ಆಸ್ಪತ್ರೆಯಲ್ಲೆ ವ್ಯಕ್ತಿಯೋರ್ವರು ಕುಸಿದುಬಿದ್ದು ಮೃತಪಟ್ಟ ಘಟನೆ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಮೃತರನ್ನು ಕನ್ಯಾಕುಮಾರಿ ನಿವಾಸಿ 39ವರ್ಷದ ಕೃಷ್ಣರಾಜ್ ಎಂದು ಗುರುತಿಸಲಾಗಿದೆ. ಇವರು ಹೊಂಬಾಡಿ-ಮಂಡಾಡಿ ಗ್ರಾಮದ ಕ್ಯಾಸನಮಕ್ಕಿ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದರು.

ಇವರಿಗೆ ಆರೋಗ್ಯ ಸಮಸ್ಯೆ ಉಲ್ಬಣಗೊಂಡಿದ್ದು, ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ