ಮರಣ ಗುಂಡಿ ಮುಕ್ತಿಗಾಗಿ ಬಾಳೆಗಿಡ ನೆಟ್ಟು ಪ್ರತಿಭಟನೆ

30/08/2022
ಉಡುಪಿ: ಕನಕದಾಸ ದಾಸ ರಸ್ತೆ, ಮತ್ತು ಮಾರುಥಿ ವೀಥಿಕಾ ಇಲ್ಲಿರುವ ಅಪಾಯಕ್ಕೆ ಆಹ್ವಾನಿಸುತ್ತಿರುವ ರಸ್ತೆ ಗುಂಡಿಗಳಲ್ಲಿ ಬಾಳೆಗಿಡ ನೆಟ್ಟು ಉಡುಪಿ ಜಿಲ್ಲಾ ನಾಗರಿಕ ಸಮಿತಿಯು ಪ್ರತಿಭಟಿಸಿತು.
ಈ ಸಂದರ್ಭ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ರಾಜೇಶ್, ಭಾಸ್ಕರ್ ಇದ್ದರು. ಅಪಾಯಯಕ್ಕೆ ಆಹ್ವಾನ ನೀಡುತ್ತಿರುವ ಮೃತ್ಯು ಕೂಪಗಳಲ್ಲಿ ಬಹಳಷ್ಟು ಜನರು ಬಿದ್ದು ಗಾಯಾಳಾಗಿರುವ ಘಟನೆಗಳು ನಡೆದಿದ್ದವು.
ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರು. ಯಾವೊಂದು ಸ್ಪಂದನೆ ದೊರೆಯದೆ ಸಮಸ್ಯೆ ಜೀವಂತವಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka