ಪ್ರಧಾನಿ ಮೋದಿ ಕಾರ್ಯಕ್ರಮದ ವಿಶೇಷ ಚಿತ್ರಗಳು, ವಿಡಿಯೋಗಳು ಇಲ್ಲಿವೆ
03/09/2022
ಮಂಗಳೂರಿನ ಗೋಲ್ಡ್’ಪಿಂಚ್ ಮೈದಾನದಲ್ಲಿ3,800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ಪ್ರಧಾನಿ ಮೋದಿ ಸೆಪ್ಟಂಬರ್ 2ರಂದು ನೆರವೇರಿಸಿದರು. ಈ ದಿನದ ವಿಶೇಷ ಚಿತ್ರಗಳು ವಿಡಿಯೋಗಳು ಇಲ್ಲಿವೆ.
ಕಾರ್ಯಕ್ರಮದ ವಿಡಿಯೋ:
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka