ನೇತ್ರಾವತಿ ನದಿಯಲ್ಲಿ ತೇಲಿ ಬಂದ ಅಪರಿಚಿತ ಮಹಿಳೆಯ ಮೃತದೇಹ!
07/09/2022
ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹವೊಂದು ತೇಲಿ ಬಂದ ಘಟನೆ ಬುಧವಾರ ಸಂಭವಿಸಿದೆ
ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಶವ ಮೇಲೆ ಎತ್ತಿದರು. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನದಿಯಲ್ಲಿ ಭಾರೀ ನೀರು ಹರಿಯುತ್ತಿದ್ದು ನೀರಿನಲ್ಲಿ ಮೃತದೇಹ ಕೊಚ್ಚಿಕೊಂಡು ಬಂದಿದೆ. ಮಹಿಳೆಯ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka