ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ: ರೊಚ್ಚಿಗೆದ್ದ ಜನರಿಂದ ಪ್ರತಿಭಟನೆ, ಲಾಠಿ ಚಾರ್ಜ್
09/09/2022
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದು, ಘಟನೆಯಿಂದ ಆಕ್ರೋಶಗೊಂಡ ಜನರು ತೀವ್ರ ಪ್ರತಿಭಟನೆ ನಡೆಸಿದ್ದು, ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಪ್ರತಿಭಟನಾಕಾರರನ್ನು ತಡೆಯಲು ಬಂದ ಪೊಲೀಸ್ ಜೀಪನ್ನು ಜಗ್ಗಾಡಿದ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದಾದ ಬಳಿಕ ಮತ್ತೆ ಜನರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಗೆ ಮಣಿದು ಅರಣ್ಯ ಇಲಾಖೆ ಕೊನೆಗೂ ಕಾಡಾನೆ ಸೆರೆ ಹಿಡಿಯಲು ಆದೇಶ ನೀಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka