ದೇವಸ್ಥಾನ, ಫ್ಯಾನ್ಸಿ ಅಂಗಡಿಗೆ ನುಗ್ಗಿ ಕಳವು
28/09/2022
ಬೆಳ್ತಂಗಡಿ; ನೆರಿಯಗ್ರಾಮದ ಅಪ್ಪೆಲ ಶ್ರೀ ಉಮಾ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯಿದ ಹಣ ಕಳ್ಳತನ ಮಾಡಿರುವ ಘಟನೆ ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ರಾತ್ರಿಯ ವೇಳೆ ಕಳ್ಳರು ದೇವಸ್ಥಾನಕ್ಕೆ ನುಗ್ಗಿದ್ದು ಕಳ್ಳರು ಗರ್ಭ ಗುಡಿಯ ಬೀಗ ಒಡೆದಿದ್ದಾರೆ. ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ದೋಚಿದ್ದಾರೆ.
ಅಲಗಲಿಯೇ ಸಮೀಪವಿರುವ ಫಾನ್ಸಿ ಅಂಗಡಿಗೂ ನುಗ್ಗಿ ಕಳ್ಳತನ ನಡೆಸಿದ್ದಾರೆ.ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka