ಅಂಗಡಿ ಶಟರ್‌ ನಲ್ಲಿ ʼName Jihadʼ ಬರಹ ಪ್ರತ್ಯಕ್ಷ! - Mahanayaka
9:01 AM Thursday 12 - December 2024

ಅಂಗಡಿ ಶಟರ್‌ ನಲ್ಲಿ ʼName Jihadʼ ಬರಹ ಪ್ರತ್ಯಕ್ಷ!

name jihadʼ
13/10/2022

ವಿಟ್ಲ: ಅಂಗಡಿಯೊಂದರ ಶಟರ್ ನಲ್ಲಿ ಕಿಡಿಗೇಡಿಗಳು ‘Name Jihad’ ಎಂದು ಬರೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೇಟೆಯ ಹೃದಯ ಭಾಗದಲ್ಲಿರುವ ದೀಪಕ್ ವಾಚ್ ವರ್ಕ್ಸ್ ಎಂಬಲ್ಲಿ ನಡೆದಿದೆ.

ರಾತ್ರಿ ವೇಳೆ ಈ ಘಟನೆ ನಡೆದಿದ್ದು, ಅಂಗಡಿ ಮಾಲಕರು ಬಾಗಿಲು ತೆಗೆಯಲು ಬಂದು ನೋಡಿದಾಗ ಬರೆದಿರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ಅಂಗಡಿ ಮಾಲಕ ಅಬ್ದುಲ್ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಇಬ್ಬರು ಬರುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

name jihad

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ