ಮಠದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ: ಮುರುಘಾ ಶ್ರೀ ವಿರುದ್ಧ ಮತ್ತೊಂದು ದೂರು
14/10/2022
ಮೈಸೂರು: ಚಿತ್ರದುರ್ಗ ಮುರುಘಾ ಮಠದ ಮುರುಘಾ ಶ್ರೀಗೆ ಮತ್ತೊಂದು ಸಂಕಷ್ಟ ಆರಂಭವಾಗಿದ್ದು, ಮಠದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.
ಸ್ವಾಮೀಜಿಯು ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.
ಒಡನಾಡಿ ಸಂಸ್ಥೆಯ ನೆರವಿನೊಂದಿಗೆ ಮತ್ತೊಂದು ದೂರು ದಾಖಲಿಸಲಾಗಿದ್ದು, ಈ ಪ್ರಕರಣ ಕೂಡ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka