ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಮಧ್ಯಾಹ್ನದಿಂದ ಸುರಿಯುತ್ತಿರುವ ಧಾರಾಕಾರ ಮಳೆ!
19/10/2022
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಮೂಡಿಗೆರೆ ತಾಲೂಕಿನ ಗುತ್ತಿ, ಕೊಟ್ಟಿಗೆಹಾರ, ಬಾಳೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ ಮಧ್ಯಾಹ್ನ ಆರಂಭಗೊಂಡ ಮಳೆಯು ನಿರಂತರವಾಗಿ ಸುರಿಯುತ್ತಿದೆ.
ಕೊಪ್ಪ, ಎನ್.ಆರ್, ಪುರ, ಕಳಸ, ಶೃಂಗೇರಿ ತಾಲೂಕಿನಲ್ಲಿ ಕೂಡ ಜೋರಾಗಿ ಮಳೆಯಾಗುತ್ತಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka