ಕಾರು ಹಾಗೂ ಜೀಪ್ ನಡುವೆ ಭೀಕರ ಅಪಘಾತ: ನಾಲ್ವರಿಗೆ ಗಾಯ - Mahanayaka
12:36 AM Sunday 15 - December 2024

ಕಾರು ಹಾಗೂ ಜೀಪ್ ನಡುವೆ ಭೀಕರ ಅಪಘಾತ: ನಾಲ್ವರಿಗೆ ಗಾಯ

accident
30/10/2022

ಕಾರು ಹಾಗೂ ಜೀಪ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಬೆಳಗ್ಗೆ ನಡೆದಿದೆ.

ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಹೋಗುತ್ತಿದ್ದ ಜೀಪ್ ಹಾಗೂ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ನಡುವೆ ಬಿಳಿನೆಲೆ ಸೇತುವೆಯ ಸಮೀಪ ಮುಖಾಮುಖಿ ಡಿಕ್ಕಿಯಾಗಿದೆ.

ಘಟನೆಯಲ್ಲಿ ಜೀಪಿ‌ನಲ್ಲಿದ್ದ ಇಬ್ಬರು ಹಾಗೂ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ