ಪುರುಷತ್ವ ಪರೀಕ್ಷೆಯಲ್ಲಿ ಮುರುಘಾಶ್ರೀ ಪಾಸ್
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಾಚಾರ್ಯ ಶಿವಮೂರ್ತಿ ಮುರುಘಾ ಶ್ರೀಗೆ ನವೆಂಬರ್ 4ರಂದು ಪುರುಷತ್ವ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ನವೆಂಬರ್ 4ರ ಸಂಜೆ 5 ಗಂಟೆಗೆ ಪರೀಕ್ಷೆ ನಡೆದಿದ್ದು, ಸುಮಾರು 2 ಗಂಟೆಗಳ ಕಾಲ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಯಲ್ಲಿ ಶ್ರೀಗಳು ಲೈಂಗಿಕವಾಗಿ ಸಮರ್ಥರಿದ್ದಾರೆ ಎಂದು ತಿಳಿದು ಬಂದಿದೆ ಎಂದು ವರದಿಯಾಗಿದೆ.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳನ್ನು ಮೂರು ದಿನಗಳಲ್ಲಿ ಸುಮಾರು 12ಕ್ಕೂ ಹೆಚ್ಚು ತಾಸುಗಳ ಕಾಲ ವಿಚಾರಣೆ ನಡೆಸಲಾಗಿದೆ. ಈ ವೇಳೆ ಎಸ್ಪಿ ಕೆ. ಪರಶುರಾಮ್, ಸಿಪಿಐ ಬಾಲಚಂದ್ರ ನಾಯ್ಕ್ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka