ಕಳಸದಿಂದ ಬಂದವರ ಶೇಪ್ ಚೇಂಜ್: ರಸ್ತೆ ಅವ್ಯವಸ್ಥೆ ವಿರುದ್ಧ ಹರಿದಾಡುತ್ತಿರುವ ವ್ಯಂಗ್ಯ ಚಿತ್ರಗಳು
ಚಿಕ್ಕಮಗಳೂರು: ಜಿಲ್ಲೆಯ ಕಳಸ ಪಟ್ಟಣದ ಮುಖ್ಯ ರಸ್ತೆಯಿಂದ ಹೊರನಾಡಿಗೆ ತೆರಳುವ ರಸ್ತೆಯ ದುಸ್ಥಿತಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ವ್ಯಂಗ್ಯ ಚಿತ್ರಗಳು ಹರಿದಾಡುತ್ತಿದ್ದು, ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಾಹನಗಳು ಚಲಿಸದಷ್ಟು ಹೊಂಡ-ಗುಂಡುಗಳಿಂದ ಹದಗಟ್ಟಿರುವ ರಸ್ತೆಗಳೇ ಸಿಗುತ್ತವೆ. ಕಳಸ ತಾಲ್ಲೂಕು ಕೇಂದ್ರವಾಗಿದ್ದರೂ ಅಭಿವೃದ್ದಿ ಶೂನ್ಯ ಎನ್ನುವ ಆಕ್ರೋಶಗಳು ಕೇಳಿ ಬಂದಿವೆ.
ಸಾಮಾಜಿಕ ಜಾಲ ತಾಣದಲ್ಲಿ ವ್ಯಂಗ್ಯಚಿತ್ರಗಳು ವ್ಯಾಪಕವಾಗಿ ವೈರಲ್ ಆಗುತ್ತಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಈ ವ್ಯಂಗ್ಯ ಚಿತ್ರಗಳು ತೀವ್ರ ಮುಜುಗರ ಉಂಟು ಮಾಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka