ಅಲೆಮಾರಿಗಳಿಗೆ ಸ್ಮಶಾನ ಭೂಮಿ ಮಂಜೂರಾತಿಗೆ ಒತ್ತಾಯಿಸಿ ಧರಣಿ ಸತ್ಯಾಗ್ರಹ
07/11/2022
ಸೊರಬ: ತಾಲ್ಲೂಕಿನ ಚಂದ್ರಗುತ್ತಿ ಹೋಬಳಿ ಬೆನ್ನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಮರೂರು ಗ್ರಾಮದ ಅಲೆಮಾರಿಗಳಿಗೆ ಸ್ಮಶಾನ ಭೂಮಿ ಮಂಜೂರಾತಿ ಮಾಡುವಂತೆ ಒತ್ತಾಯಿಸಿ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಸೊರಬ ತಾಲ್ಲೂಕಿನ ಸಂಚಾಲಕರಾದ ಮಹೇಶ ಶಕುನವಳ್ಳಿ, ರಾಜ್ಯವಿಭಾಗೀಯ ಸಂಚಾಲಕರಾದ ಗುರುರಾಜ್ ಸೊರಬ, ಜಿಲ್ಲಾ ಸಂಘಟನಾ ಸಂಚಾಲಕರಾದ ಬಂಗಾರಪ್ಪ ನಿಟ್ಟಕ್ಕಿ, ನಾಗರಾಜ್ ಹುರುಳಿಕೊಪ್ಪ ಹರೀಶ್ ಚಿಟ್ಟೂರು ಹಾಗೂ ಗ್ರಾಮಸ್ಥರು ಈ ವೇಳೆ ಹಾಜರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka