ಕಂಬ್ಲಿಹುಳ ಚಿತ್ರ ನೋಡಲು ಹೊರಟ ರಿಷಬ್ ಶೆಟ್ಟಿ! - Mahanayaka
6:20 AM Thursday 12 - December 2024

ಕಂಬ್ಲಿಹುಳ ಚಿತ್ರ ನೋಡಲು ಹೊರಟ ರಿಷಬ್ ಶೆಟ್ಟಿ!

kamblihula
10/11/2022

‘ಕಂಬ್ಳಿ ಹುಳ’ ಚಿತ್ರಕ್ಕೆ ಎಲ್ಲೆಡೆಯಿಂದ ಸಾಕಷ್ಟು ಪ್ರಶಂಸೆ ಕೇಳಿಬರುತ್ತಿದೆ. ಆದಷ್ಟು ಬೇಗ ಸಿನಿಮಾ ನೋಡುತ್ತೇನೆ ಎಂದು ಕಾಂತಾರ ಚಿತ್ರದ ನಿರ್ದೇಶಕ, ನಟ ರಿಷಬ್ ಶೆಟ್ಟಿ ಹೇಳಿದ್ದಾರೆ.

ಒಂದು ಉತ್ತಮ ಚಿತ್ರವನ್ನು ಗೆಲ್ಲಿಸಲು ಇಡೀ ಚಿತ್ರರಂಗ ಒಟ್ಟಾಗಿ ನಿಂತಿರುವುದು ಹೆಮ್ಮೆಯ ವಿಷಯ. ಇದು ಜನತೆಗೂ ತಲುಪಿ ಚಿತ್ರಮಂದಿರಗಳು ಹೌಸ್ ಫುಲ್ ಆಗಲಿ. ನಿರ್ದೆಶಕ ನವನ್ ಹಾಗೂ ತಂಡಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕಂಬ್ಲಿಹುಳ ಚಿತ್ರ ಮಲೆನಾಡಿನಲ್ಲೇ ಶೂಟಿಂಗ್ ಆಗಿರುವ ಸುಂದರ ಕಥೆ ಹೊಂದಿರುವ ಚಿತ್ರವಾಗಿದ್ದು, ಈ ಚಿತ್ರಕ್ಕೆ ಇದೀಗ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದು ಹೊರಬರ ತಂಡ ನಿರ್ಮಿಸಿದ ಚಿತ್ರ ಅನ್ನೋದಕ್ಕಿಂತಲೂ ಹೆಚ್ಚಿನ ಗುಣಮಟ್ಟವನ್ನು ಹೊಂದಿದೆ ಅನ್ನೋ ಪ್ರಶಂಸೆ ಕೇಳಿ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ