ಅನಾರೋಗ್ಯದಿಂದ 8ನೇ ತರಗತಿ ವಿದ್ಯಾರ್ಥಿನಿ ದುರ್ಮರಣ
10/11/2022
ಅನಾರೋಗ್ಯದಿಂದಾಗಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬನ್ನೂರು ಗ್ರಾಮದ ಕಂಜೂರಿನಿಂದ ವರದಿಯಾಗಿದೆ.
ಕಂಜೂರು ನಿವಾಸಿ ಆನಂದ ಕುಲಾಲ್ ಎಂಬವರ ಪುತ್ರಿ ಕೃತಿಕಾ (13) ಮೃತ ಬಾಲಕಿ. ಕೃತಿಕಾ ಪುತ್ತೂರಿನ ರಾಮಕೃಷ್ಣ ಪ್ರೌಢಶಾಲೆಯಲ್ಲಿ 8ನೇ ತರಗತಿ ವಿದ್ಯಾಭ್ಯಾಸ ನಡೆಸುತ್ತಿದ್ದು, ಅನಾರೋಗ್ಯದಿಂದಾಗಿ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka