‘ನಾಲ್ವಡಿ ಕೃಷ್ಣರಾಜ ಒಡೆಯರ್ ಕಪ್—2022’ಗೆ ಚಾಲನೆ
ಬೆಂಗಳೂರು: ಎಲ್.ಲೋಕೇಶ್ ಜನಸೇವಾ ಕೇಂದ್ರ ಮತ್ತು ಭಾರತೀಯ ಪರಿವರ್ತನ ಸಂಘ(BPS)ವತಿಯಿಂದ ಇಂದು ಮೊದಲನೇ ವರ್ಷದ ಶಾಟ್ ಪಿಚ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ‘ನಾಲ್ವಡಿ ಕೃಷ್ಣರಾಜ ಒಡೆಯರ್ ಕಪ್—2022’ ನಡೆಯಿತು.
ಕಾರ್ಯಕ್ರಮದಲ್ಲಿ ಚಲನಚಿತ್ರ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ, ಅಕ್ಕ IAS ಅಕಾಡೆಮಿಯ ಮುಖ್ಯಸ್ಥರಾದ ಡಾ.ಶಿವಕುಮಾರ್, ಬಿಪಿಎಸ್ ಅಧ್ಯಕ್ಷರು, ವಕೀಲರಾದ ಹರಿರಾಮ್, ಡಾ.ಶ್ರೀನಿವಾಸ್ ಜಿ. ಭಾಗಿಯಾಗಿದ್ದರು.
ಪಂದ್ಯಾಟವನ್ನು ಉದ್ಘಾಟಿಸಿದ ಗಣ್ಯರು, ಕ್ರೀಡಾಪಟುಗಳಿಗೆ ಪ್ರೋತ್ಸಾಹಕರ ಮಾತುಗಳನ್ನಾಡಿ, ಪಂದ್ಯಾಟಕ್ಕೆ ಶುಭಕೋರಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka