200 ಕೋಟಿ ರೂ. ವಂಚನೆ ಪ್ರಕರಣ: ನಟಿ ಜಾಕ್ವಲೀನ್ ಫರ್ನಾಂಡೀಸ್ ಗೆ ಜಾಮೀನು
15/11/2022
ನವದೆಹಲಿ: 200 ಕೋಟಿ ರೂಪಾಯಿ ಮೊತ್ತದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವಲೀನ್ ಫರ್ನಾಂಡೀಸ್ ಗೆ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಕೇಸ್ ದಾಖಲಿಸಿಕೊಂಡಿತ್ತು. ಈ ಪ್ರಕರಣದಲ್ಲಿ ಮಧ್ಯಂತರ ತಡೆಯನ್ನು ಕೋರ್ಟ್ ನೀಡಿತ್ತು.
ಇದೀಗ ಇಂದು ದೆಹಲಿಯ ನ್ಯಾಯಾಲಯವು ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka