ಕೊಲಂಬಿಯಾ: ಜನವಸತಿ ಪ್ರದೇಶಕ್ಕೆ ಅಪ್ಪಳಿಸಿದ ಸಣ್ಣ ವಿಮಾನ
21/11/2022
ಕೊಲಂಬಿಯಾದ 2ನೇ ಅತಿದೊಡ್ಡ ನಗರ ಮೆಡೆಲಿನ್’ನ ವಸತಿ ಪ್ರದೇಶದಲ್ಲಿ ಸಣ್ಣ ವಿಮಾನವೊಂದು ಜನ ವಸತಿ ಪ್ರದೇಶದಲ್ಲೇ ಪತನಗೊಂಡಿದೆ.
ಮೇಯರ್ ಡೇನಿಯಲ್ ಕ್ವಿಂಟೆರೊ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಕೊಲಂಬಿಯಾದ ಎರಡನೇ ಅತಿದೊಡ್ಡ ನಗರ ಮೆಡೆಲಿನ್ ನ ವಸತಿ ಪ್ರದೇಶಕ್ಕೆ ಸಣ್ಣ ವಿಮಾನವೊಂದು ಸೋಮವಾರ ಅಪ್ಪಳಿಸಿದೆ ಎಂದು ತಿಳಿಸಿದ್ದಾರೆ.
ಸಂತ್ರಸ್ತರಿಗೆ ಸಹಾಯ ಮಾಡಲು ಸರ್ಕಾರದ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದು ಟ್ವೀಟ್ ನಲ್ಲಿ ತಿಳಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka