ಚಾರ್ಮಾಡಿ ಘಾಟಿಯಲ್ಲಿ ಆಂಬುಲೆನ್ಸ್—ರಿಕ್ಷಾ ಮುಖಾಮುಖಿ ಡಿಕ್ಕಿ
24/11/2022
ಮುಂಡಾಜೆ: ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಆಂಬುಲೆನ್ಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾದ ಘಟನೆ ಗುರುವಾರ ನಡೆದಿದೆ.
ಆಟೋದಲಿದ್ದ ನಾಲ್ವರು ಗಾಯಗೊಂಡಿದ್ದು ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ವಾಪಾಸಾಗುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟಿಯ ಒಂದನೇ ತಿರುವಿನಲ್ಲಿ ಆಟೋಗೆ ಡಿಕ್ಕಿ ಹೊಡೆಯಿತು.
ಬಣಕಲ್ ನ ಆಟೋ ಉಜಿರೆಯಿಂದ ಕೊಟ್ಟಿಗೆಹಾರದತ್ತ ಪ್ರಯಾಣಿಸುತ್ತಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka