ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ವೈಭವ
24/11/2022
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಗುರುವಾರ ಬೆಳಗ್ಗಿನ ಜಾವ ಶ್ರೀಮಂಜುನಾಥ ಸ್ವಾಮಿಯ ಗೌರಿಮಾರುಕಟ್ಟೆ ಉತ್ಸವದೊಂದಿಗೆ ಸಮಾಪನಗೊಂಡಿತು.
ನಾಡಿನೆಲ್ಲೆಡೆಯಿಂದ ಬಂದ ಲಕ್ಷಕ್ಕೂ ಮಿಕ್ಕಿದ ಭಕ್ತಾದಿಗಳು ಭವ್ಯ ದೀಪೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka