ಕತಾರ್: ಫಿಫಾ ವಿಶ್ವಕಪ್ ಮೆಡಿಕಲ್ ತಂಡಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಭಾ ಆಯ್ಕೆ
ಕತಾರ್ ದೇಶದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಮೆಡಿಕಲ್ ತಂಡದೊಂದಿಗೆ ಸೇವೆ ಸಲ್ಲಿಸಲು ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತಾರಿನ ವಿಶ್ವಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು.
ಈ ಮೂಲಕ ಇವರು ವಿಶ್ವಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka