ಪರಿಶಿಷ್ಟ ಜಾತಿ, ಪಂಗಡದ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ
27/11/2022
ಹಾಸನ: ಜಿಲ್ಲೆಯ ಬೇಲೂರು ತಾಲೂಕು ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಕ್ಕ IAS ಅಕಾಡೆಮಿಯ ಮುಖ್ಯಸ್ಥರಾದ ಡಾ.ಶಿವಕುಮಾರ್ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.
ಈ ವೇಳೆ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ದ್ವಾರಕಾನಾಥ್, ಶಾಸಕರಾದ ಲಿಂಗೇಶ್ ಮೊದಲಾದವರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka