ಕರಾವಳಿಯ ಭದ್ರತೆಗೆ ಸವಾಲೊಡ್ದುವ ಭಯೋತ್ಪಾದನೆ ವಿರುದ್ಧ ಜನಜಾಗೃತಿ ಸಭೆ
ಮಂಗಳೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ- ದುರ್ಗಾವಾಹಿನಿ ಮಂಗಳೂರು ಇದ್ರ ನೇತೃತ್ವದಲ್ಲಿ ಕರಾವಳಿಯ ಭದ್ರತೆಗೆ ಸವಾಲೊಡ್ದುವ ಭಯೋತ್ಪಾದನೆಯ ವಿರುದ್ಧ ಜನಜಾಗೃತಿ ಸಭೆ ನಡೆಯಿತು.
ಮಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಉರ್ವಸ್ಟೋರ್, ತೊಕ್ಕೊಟ್ಟು ಜಂಕ್ಷನ್, ಕಾವೂರು, ಗುರುಪುರ ಕೈಕಂಬ, ಸುರತ್ಕಲ್ ಮತ್ತು ಮೂಡಬಿದ್ರೆ ಜಂಕ್ಷನ್ ನಲ್ಲಿ ಹೀಗೆ 7 ಕೇಂದ್ರಗಳಲ್ಲಿ ಜಾಗೃತಿ ನಡೆಯಿತು.
ಭಯೋತ್ಪಾದನೆಯ ವಿರುದ್ಧ ಭಿತ್ತಿಪತ್ರ ಪ್ರದರ್ಶಿಸಿ, ಮಾನವ ಸರಪಳಿ ರಚಿಸಿ, ಘೋಷಣೆಗಳನ್ನು ಕೂಗುವ ಮೂಲಕ ಜನಜಾಗೃತಿ ಸಭೆಯು ನಡೆಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka