ಬೈಕ್ ಗೆ ಡಿಕ್ಕಿ ಹೊಡೆದ ಟೆಂಪೋ: ಬೈಕ್ ಸವಾರ ಸ್ಥಳದಲ್ಲಿಯೇ ಸಾವು - Mahanayaka

ಬೈಕ್ ಗೆ ಡಿಕ್ಕಿ ಹೊಡೆದ ಟೆಂಪೋ: ಬೈಕ್ ಸವಾರ ಸ್ಥಳದಲ್ಲಿಯೇ ಸಾವು

accident
29/11/2022

ಹೆಬ್ರಿ: ಹಿರಿಯಡಕ ಪೊಲೀಸ್ ಠಾಣಾ ಕುಕ್ಕೆಹಳ್ಳಿ ಬಳಿ  ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಫಟನೆ ನ.28ರ ಬೆಳಿಗ್ಗೆ ನಡೆದಿದೆ.

ಮೃತರನ್ನು ಬೆಳ್ಳಂಪಳ್ಳಿ ನಿವಾಸಿ ರಾಜೇಶ್ ಆಚಾಯ೯ ಎಂದು ಗುರುತಿಸಲಾಗಿದೆ ಕುಕ್ಕೆಹಳ್ಳಿ ಕಡೆಯಿಂದ ಕುಕ್ಕಿಕಟ್ಟೆ ಕಡೆಗೆ ಹೋಗುತ್ತಿದ್ದ ಟೆಂಪೋ ಎದುರಿನಲ್ಲಿ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಟೆಂಪೋ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ