ಮೂಡಿಗೆರೆ: ಮೂರನೇ ದಿನವೂ ಮುಂದುವರಿದ ಕಾಡಾನೆ ಸೆರೆ ಕಾರ್ಯಾಚರಣೆ
01/12/2022
ಮೂಡಿಗೆರೆ: ಮೂರನೇ ದಿನವಾದ ಗುರುವಾರ ತಳವಾರ, ದೊಡ್ಡಹಳ್ಳ, ಕುಂದೂರು ಭಾಗದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಮುಂದುವರಿದಿದೆ.
ಆರು ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದ್ದು ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.
ಕಾಡಾನೆಗಳ ಪತ್ತೆಗೆ ಡ್ರೋನ್ ಕ್ಯಾಮರಾಗಳ ಬಳಕೆ ಮಾಡಲಾಗಿದ್ದು ಅರಣ್ಯ ಇಲಾಖೆ ಕಾಡಾನೆ ಜಾಡು ಹಿಡಿದು ಕಾರ್ಯಾಚರಣೆ ಆರಂಭಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka