ಧರ್ಮಸ್ಥಳ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ರಕ್ಷಣಾ ಸಚಿವಾಲಯದಿಂದ ಟಿ-565 ಟ್ಯಾಂಕ್ ಕೊಡುಗೆ - Mahanayaka
2:51 PM Wednesday 11 - December 2024

ಧರ್ಮಸ್ಥಳ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ರಕ್ಷಣಾ ಸಚಿವಾಲಯದಿಂದ ಟಿ–565 ಟ್ಯಾಂಕ್ ಕೊಡುಗೆ

t 565
02/12/2022

ಬೆಳ್ತಂಗಡಿ: ಭಾರತದ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ  ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ–565 ಟ್ಯಾಂಕ್ ಕೊಡುಗೆಯಾಗಿ ನೀಡಿದೆ.

ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಈ ಟ್ಯಾಂಕ್  ಬಳಕೆಯಾಗಿದೆ. 1971ರ ಇಂಡೋ ಪಾಕ್ ಯುದ್ಧದಲ್ಲಿ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಇದು ಬಳಕೆಯಾಗಿದೆ.

ತಾಂತ್ರಿಕ ಮಾಹಿತಿ: 40 ಟನ್ ಗಳಷ್ಟು ತೂಕ ಹೊಂದಿರುವ ಟ್ಯಾಂಕ್ 9 ಅಡಿ ಎತ್ತರ, 27.6 ಅಡಿ ಉದ್ದ ಮತ್ತು 10.8 ಅಗಲ ಹೊಂದಿದೆ. ಗರಿಷ್ಠ ವೇಗ: ಗಂಟೆಗೆ 51 ಕಿ.ಮೀ. ಸಾಮರ್ಥ್ಯ: 500 ಅಶ್ವಶಕ್ತಿ

ಸೋವಿಯತ್ ಒಕ್ಕೂಟದಲ್ಲಿ ನಿರ್ಮಾಣ ಗೊಂಡಿದ್ದ ಈ ಟ್ಯಾಂಕ್ ಅನ್ನು 1968ರಲ್ಲಿ ಭಾರತೀಯ ಸೇನೆಗೆ ಸೇರಿಸಲಾಯಿತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ