ಬಟ್ಟೆ ಹೊಲಿಯಲು ಕೊಟ್ಟು ಬರುವುದಾಗಿ ತೆರಳಿದ್ದ ಯುವತಿ ನಾಪತ್ತೆ!
ಉಡುಪಿ: ಬಟ್ಟೆ ಹೊಲಿಯಲು ಕೊಟ್ಟು ಬರುವುದಾಗಿ ಹೇಳಿ ತೆರಳಿದ್ದ ಯುವತಿಯೊಬ್ಬಳು ಮರಳಿ ಬಾರದೇ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಬಡಗು ಬೆಟ್ಟುವಿನ ಇಂದಿರಾ ನಗರದಲ್ಲಿರುವ ಅಜ್ಜಿ ಮನೆಯಿಂದ ನಿಖಿತಾ(19) ನ.28ರಂದು ಹೋಗಿದ್ದು, ಈವರೆಗೆ ವಾಪಸ್ಸು ಬಾದರೆ ನಾಪತ್ತೆಯಾಗಿದ್ದಾರೆ.
ಸಪೂರ ಶರೀರ, ಗೋದಿ ಮೈಬಣ್ಣ ಹೊಂದಿರುವ ಈಕೆ, ನಾಪತ್ತೆಯಾದ ವೇಳೆ ಪಿಂಕ್ ಚೂಡಿದಾರದ ಟಾಪ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು.
ಇವರು ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka