34 ದಿನಕ್ಕೆ ಮಲೆಮಹದೇಶ್ವರ ಬೆಟ್ಟದಲ್ಲಿ ಎರಡೂವರೆ ಕೋಟಿ ಸಂಗ್ರಹ
ಚಾಮರಾಜನಗರ: ದಕ್ಷಿಣ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.59 ಕೋಟಿ ರೂ ಸಂಗ್ರಹವಾಗಿದೆ.
ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ನಡೆದಿದ್ದು 34 ದಿನಗಳ ಅವಧಿಯಲ್ಲಿ 2 ಕೋಟಿ 59ಲಕ್ಷದ 31ಸಾವಿರದ 472 ರೂ. ಸಂಗ್ರಹವಾಗಿದೆ.
ಇನ್ನು, 80 ಗ್ರಾಂ ಚಿನ್ನ ಹಾಗೂ 3.900 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆ ರೂಪದಲ್ಲಿ ಅರ್ಪಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka