ಸಂಧ್ಯಾ ಪೈ ಅವರಿಗೆ "ವಿಶ್ವಪ್ರಭಾ ಪುರಸ್ಕಾರ" - Mahanayaka

ಸಂಧ್ಯಾ ಪೈ ಅವರಿಗೆ “ವಿಶ್ವಪ್ರಭಾ ಪುರಸ್ಕಾರ”

sandya pai
08/12/2022

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ವತಿಯಿಂದ ಪ್ರಭಾವತಿ ಶೆಣೈ ಹಾಗೂ ಉಡುಪಿ ವಿಶ್ವನಾಥ್ ಶೆಣಿೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2023 ‘ನ್ನು ತರಂಗದ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಸಾಹಿತಿ ಸಂಧ್ಯಾ ಪೈ ಅವರಿಗೆ ನೀಡಲಾಗುವುದು .

ಜನವರಿ ತಿಂಗಳಲ್ಲಿ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿಸಂಧ್ಯಾ ಪೈ ಅವರಿಗೆ   ಪ್ರಶಸ್ತಿ ಪ್ರದಾನ ಮಾಡಲಾಗುವುದು .

ಈ ಪ್ರಯುಕ್ತ ಕಾರ್ಕಳ ಯಕ್ಷ ರಂಗಾಯಣದ ಕಲಾವಿದರಿಂದ ಶಶಿರಾಜ್ ರಾವ್ ಕಾವೂರ್ ರಚಿಸಿದ ಡಾII ಜೀವನ್ ರಾಮ್ ಸುಳ್ಯ ನಿರ್ದೇಶನದ ‘ಪರಶುರಾಮ ‘ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ವಿಶ್ವಪ್ರಭಾ ಪುರಸ್ಕಾರ ಸಮಿತಿಯ ಸಂಚಾಲಕ ಮರವಂತೆ ನಾಗರಾಜ ಹೆಬ್ಬಾರ್ ತಿಳಿಸಿದ್ದಾರೆಪ್ರಶಸ್ತಿಯು ಪ್ರಶಸ್ತಿ ಪತ್ರ , ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ